26.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya
ತೆಕ್ಕಾರು : ಭಾರೀ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ಹಲವಾರು ಮನೆಯ ಮೇಲ್ಚಾವಣಿ ಹಾರಿಹೋಗಿದ್ದು, ಕೆಲವು ಕಡೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾದ ಘಟನೆ ಜು. 25 ರಂದು ನಡೆದಿದೆ. ರಸ್ತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
ಬೆಳ್ತಂಗಡಿ: ಇಂದು (ಜು. 25) ಮಧ್ಯಾಹ್ನ ಸುರಿದ ಭೀಕರ ಗಾಳಿ ಮಳೆಗೆ ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧಾರಶಾಹಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya
ಬೆಳ್ತಂಗಡಿ: ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜು. 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರವನ್ನು 24 ಜುಲೈ 2025 ರಂದು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೊಕ್ರಾಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ’ಗೆ ಹೋಗುವ ರಸ್ತೆಯು ಸುಮಾರು 3-4 ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಇಷ್ಟರವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಈ ರಸ್ತೆಯು ತೀರಾ ಹದಗೆಟ್ಟಿದ್ದು, ಪ್ರಸ್ತುತ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya
ನೆರಿಯ: ಇಂದು (ಜು.25) ಸುರಿದ ಭಾರೀ ಗಾಳಿ, ಮಳೆಗೆನೆರಿಯ ಗ್ರಾಮದ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಮಹಿಳೆಗೆ ಗಾಯವಾದ ಬಗ್ಗೆ ವರದಿಯಾಗಿದೆ. ನೆಕ್ಕರೆ ನಿವಾಸಿ ಶ್ರೀಶಾ ಎಂಬವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya
ಬೆಳ್ತಂಗಡಿ: “ಮೆಣಸಿನ ರಾಣಿ” ಎಂದೇ ಪ್ರಸಿದ್ದವಾಗಿರುವ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರು ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದರು. ಕರ್ನಾಟಕದ ಗೇರುಸೊಪ್ಪಿನ ರಾಣಿಯಾಗಿ, ರೈನಾ ಡಾ ಪಿಮೆಂಟಾ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿ ಮಾಡಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya
ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya
ನವದೆಹಲಿ: ಇಡೀ ಭರತಖಂಡದಲ್ಲಿ ೧೫೫೨ ರಿಂದ ೧೬೦೬ ರವರೆಗೆ ೫೪ ವರ್ಷಗಳ ಸುದೀರ್ಘಕಾಲ ರಾಜ್ಯಭಾರ ನಡೆಸಿದ ರಾಣಿ ಚೆನ್ನಭೈರಾದೇವಿಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ಪ್ರಕಟಸಿದ ವಿಶೇಷ ಅಂಚೆ ಚೀಟಿಯ ಲೋಕಾರ್ಪಣೆಯ ಐತಿಹಾಸಿಕ ಕರ‍್ಯಕ್ರಮ...
error: Content is protected !!