26.2 C
ಪುತ್ತೂರು, ಬೆಳ್ತಂಗಡಿ
October 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಎರಡು ದಿನಗಳ ‘ ರೀಸರ್ಚ್ ಮೆಥಾಡಾಲಜಿ ‘ ಕಾರ್ಯಗಾರಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ವತಿಯಿಂದ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಮಣಿಪಾಲ್ ಡಿಜಿಟಲ್ ನೆಟ್‌ವರ್ಕ್ ಲಿಮಿಟೆಡ್‌ನೊಂದಿಗೆ ಯೋಜಿಸಿದ ಶೈಕ್ಷಣಿಕ-ಔದ್ಯಮಿಕ ಒಡಂಬಡಿಕೆ ಪತ್ರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ. ಫಾರ್ಮ್ ನೂತನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ 2026–27ನೇ ಸಾಲಿನ ನೂತನವಾಗಿ ಪ್ರವೇಶ ಪಡೆದ ಬಿ. ಫಾರ್ಮ್ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮವನ್ನು ಸೆ. 17ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶೀನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

Suddi Udaya
ಮಂಗಳೂರು: ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಪಡೆಯಿಂದ ಗೌರವ ರಕ್ಷೆ ಸ್ವೀಕರಿಸಿದರು. ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರದಿಂದ ಬಂದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಮಾವಿನಕಟ್ಟೆ ನಿವಾಸಿ ಭೋಜ ಶೆಟ್ಟಿ ನಿಧನ

Suddi Udaya
ಕಳಿಯ: ಇಲ್ಲಿಯ ಮಾವಿನಕಟ್ಟೆ ನಿವಾಸಿ, ವಾಸುಕಿ ಇಂಜಿನಿಯರಿಂಗ್ ಸಂಸ್ಥೆಯ ಉದ್ಯೋಗಿ ಭೋಜ ಶೆಟ್ಟಿ ಅವರು ಇಂದು(ಸೆ.18) ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಕುಮುದ , ಇಬ್ಬರು ಪುತ್ರರು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

Suddi Udaya
ಶಿಶಿಲ: ಇಲ್ಲಿಯ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕರ ಸಲಹೆಗೆ ಆಡಳಿತಾತ್ಮಕ ಸ್ಪಂದನೆ : ಕಸ್ತೂರಿರಂಗನ್ ವರದಿ ಕರಡು ಕುರಿತು ವಿಶೇಷ ಗ್ರಾಮಸಭೆಯಲ್ಲಿ ಚರ್ಚೆ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯಕ್ಕೆ (ESA) ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮ ಮಟ್ಟದಲ್ಲಿಯೇ ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ದಾಖಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಸವನಗುಡಿ ಒಕ್ಕೂಟದಲ್ಲಿ ವಾತ್ಸಲ್ಯ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

Suddi Udaya
ಬೆಳ್ತಂಗಡಿ : ಕರಾಡ ಬ್ರಾಹ್ಮಣ ಸಮಾಜ ಹಾಗೂ ಕರಾಡ ಮಹಿಳಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೋಮಂತಡ್ಕದಲ್ಲಿರುವ ಸಮೃದ್ಧಿ ಕರಾಡ ಭವನದಲ್ಲಿ ಪ್ರತಿ ವರ್ಷದಂತೆ ಸಾಮೂಹಿಕವಾಗಿ ಹರಿತಾಲಿಕ ಪೂಜೆಯು ಇತ್ತೀಚೆಗೆ ನಡೆಯಿತು. ಸಭಾ...
error: Content is protected !!