ಚಿತ್ರ ವರದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ...

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲೋಕನಾಥ್ ಶೆಟ್ಟಿ ಸವಣಾಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪರವರು ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ...

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ...

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಯಕ್ಷಗಾನ ತರಬೇತಿಯ ಪ್ರಾರಂಭೋತ್ಸವವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಬಿ.ಸೋಮಶೇಖರ್ ಶೆಟ್ಟಿರವರು ದೀಪ ...

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇವರು ಮೈಸೂರಿಗೆ ಶೂಟಿಂಗ್ ಗೆ ಆಗಮಿಸಿದ್ದವರು ಅಲ್ಲಿಂದ ...

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಅಧಿಕಾರ ಸ್ವೀಕರಿಸಿ ಮೂರು ತಿಂಗಳೂ ಆಗಿಲ್ಲ. ಈಗಾಗಲೇ ಸಿದ್ಧರಾಮಯ್ಯ ಸರಕಾರದ ಎಡವಟ್ಟುಗಳು ಒಂದೊಂದೆ ಹೊರಬರುತ್ತಿದ್ದು ಕಾಂಗ್ರೇಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ. ಇದಕ್ಕೆ ಇತ್ತೀಚಿನ ...

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ...

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಿತ್ತಬಾಗಿಲು: ಕು. ಸೌಜನ್ಯ ಸಾವಿನ ಪ್ರಕರಣಕ್ಕೆ 11 ವರ್ಷವಾದರೂ ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಇನ್ನೂ ಸಿಗಲಿಲ್ಲ ಅಮಾನುಷ ಕೊಲೆ, ಅತ್ಯಾಚಾರವೆಸಗಿದ ನಿಜವಾದ ಆರೋಪಿಗಳು ಪತ್ತೆಯಾಗಿಲ್ಲ. ಕು. ಸೌಜನ್ಯಳ ...

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ನಗರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದ್ದು ವಾಣಿ ...

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ತಣ್ಣೀರುಪಂತ: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹೇಮಾವತಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಿಯಾ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ...

error: Content is protected !!