26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು. ಅಂಬೇಡ್ಕರ್ ಭವನದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya
ಬಂದಾರು: ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು. ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಭಜಕರಿಂದ ಭಜಕಾರಿಗಾಗಿ ಭಜಕರೇ ಜು. 27 ರಂದು ನಡ ಗ್ರಾಮದ ಕುತ್ರೊಟ್ಟು ಶ್ರೀ ಸತ್ಯನಾರಾಯಣ ಕ್ಷೇತ್ರದಲ್ಲಿ ಆಯೋಜಿಸಿರುವ ” ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ಬೆಂಗಳೂರು ಇವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ ಸೇವೆಯು ಜು. 21 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya
ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya
ಬಂದಾರು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ಜು. 21 ರಂದು ರಿಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya
ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದ ‘ಕಬ್ಜಾ’ ಶರಣ್ (ಶರಣಪ್ಪ) ಮತ್ತು ಅವರ ತಂಡವನ್ನು, ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ನಕಲು ಪ್ರತಿ ನೀಡುವ ಕಾರ್ಯಕ್ರಮ ಜು. 21ರಂದು ತಾಲೂಕು ಆಡಳಿತ ಕೇಂದ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya
ಪಡಂಗಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ವಾಹನ ಸವಾರರು ಬಿದ್ದು ಗಾಯಗೊಂಡಿದ್ದು, ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಪಡಂಗಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya
ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ನೂತನ ಸಮಿತಿಗೆ...
error: Content is protected !!