ಚಿತ್ರ ವರದಿ

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ವೇಣೂರು: ಆಧುನಿಕ ತಾಂತ್ರಿಕತೆಯ ಜೊತೆಗೆ ವೈಚಾರಿಕ, ಪ್ರಗತಿಶೀಲ ಮನೋಭಾವವನ್ನು ಬೆಳೆಸಿಕೊಂಡು ಎದುರಾಗುವ ಅವಕಾಶಗಳನ್ನು ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಕೀಳರಿಮೆಯಿಂದ ಹೊರಬಂದು ಸಾಧಿಸುವ ಛಲವಿದ್ದರೆ ಜೀವನದಲ್ಲಿ ...

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಗುರುವಾಯನಕೆರೆ: ಕಳೆದ ನಾಲ್ಕು ವರ್ಷಗಳಿಂದ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಮುನ್ನಡೆಯುತ್ತಿರುವ ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್ ರೆಡಿಮೇಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಆ 3 ರಿಂದ 17 ರವರೆಗೆ ವಿಶೇಷ ...

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ವಸಂತ ಗಿಳಿಯಾರ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಸಂತ ಬಂಗೇರರ ವಿರುದ್ಧ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹರಡಿದ್ದು, ಈ ಸುಳ್ಳು ಸುದ್ದಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ...

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತುಗಳ ಮುಂದಿನ 30 ತಿಂಗಳ ಅವಧಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಈಗಾಗಲೇ ನೇಮಕಗೊಂಡ ಚುನಾವಣಾಧಿಕಾರಿಗಳು ಚುನಾವಣೆಗೆ ದಿನ ...

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪಿ ...

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ. ಬುಧವಾರ ...

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ಗೊಲ್ಲ(ಯಾದವ) ಸಮಾಜ ಸೇವಾ ಸಂಘ(ರಿ) ಮಂಗಳೂರು ಇವರ ನೇತೃತ್ವದಲ್ಲಿ ಜು.30 ರಂದು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದ ಆದಿಶಕ್ತಿ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳ್ತಂಗಡಿ ...

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಬೆಳ್ತಂಗಡಿ: 2012ರಲ್ಲಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳದ ನಿವಾಸಿ ಸೌಜನ್ಯ ಎಂಬ ಹೆಣ್ಣುಮಗಳನ್ನು ಅಮಾನವೀಯವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಇಡೀ ದಕ್ಷಿಣ ಕನ್ನಡ ...

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಕೊಕ್ಕಡ : ಇಲ್ಲಿಯ ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿಯಾದ ಘಟನೆ ವರದಿಯಾಗಿದೆ. ಕಿಟಕಿಯ ಬಾಗಿಲು ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿದ್ದು, ಹಾಗೂ ಇತರ ...

error: Content is protected !!