26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya
ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಇದರ ಸಭೆಯು ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ, ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya
ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya
ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ‌.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು. ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
ಸವಣಾಲು : ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರದ ಬಸದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಬಸದಿ ಸ್ವಚ್ಛತಾ ತಂಡದ ಸದಸ್ಯರು, ಗುರುವಾಯನಕೆರೆಯ ಬ್ರಹ್ಮ ಯಕ್ಷ ತಂಡದ ಶ್ರಾವಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿಯ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದ ಜು. 20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 30 ನೇ ಸಹಾಯಧನ ರೂ.3000/ವನ್ನು ಆಟೋ ಚಾಲಕ ಮಾಲಕರ ಸಂಘ ಸುರಿಯ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya
ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ :ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಮಂಗಳೂರು ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
ಉಜಿರೆ: ಸಮಯವನ್ನು ಖರೀದಿಸಲು ಸಾಧ್ಯವಿಲ್ಲ. ಸೃಜನಶೀಲತೆ ಮತ್ತು ಸಮಯದ ಸದುಪಯೋಗ ಪಡೆದುಕೊಂಡರೆ ಶಿಕ್ಷಣದಲ್ಲಿ ಕ್ರಾಂತಿ ನಡೆಸಲು ಸಾಧ್ಯವಾಗುತ್ತದೆ. ಕಲಿಕೆಯಿಂದ ಮಾತ್ರ ಗಳಿಕೆ ಸಾಧ್ಯ ಶಕ್ತಿ ಮತ್ತು ಯುಕ್ತಿಯು ವ್ಯಕ್ತಿಯ ಸಮಗ್ರ ಅಭಿವೃದ್ಧಿ ಪೂರಕವಾಗಿದೆ. ಸಣ್ಣ...
error: Content is protected !!