ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ
ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ...
