ಚಿತ್ರ ವರದಿ
ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ
ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 26ರಂದು ದ.ಕ ಜಿಲ್ಲೆಯ ಎಲ್ಲಾ ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ
ಉಜಿರೆ : ಉಜಿರೆ ಹಳೆಪೇಟೆಯ 63 ವರ್ಷ ಪ್ರಾಯದ ಎ. ರಾಜರಾಮ ನಾಯಕ್ ಎಂಬವರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ...
ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಇಲ್ಲಿನ ಮುಖ್ಯ ರಸ್ತೆಯ ಸೇತುವೆ ಬಳಿ, ದಾಮೋಧರ ಆಸ್ಪತ್ರೆ ಪಕ್ಕದ ನಿವಾಸಿ ನಗರದ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅಬೂಬಕ್ಕರ್ (56) ಅವರು ಕರ್ತವ್ಯದಲ್ಲಿರುವಂತೆಯೇ ಹೃದಯಾಘಾತಕ್ಕೊಳಗಾಗಿ ನಿಧನರಾದ ...
ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲುನಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ...
ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ
ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಜು.25 ರಂದು ವಾಣಿ ...
ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ
ಗರ್ಡಾಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಗರ್ಡಾಡಿ ಗ್ರಾಮದ ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಮನೆಯ ಹಿಂಬದಿಯಲ್ಲಿ ದೊಡ್ಡ ಗುಡ್ಡವಿದ್ದು ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ...
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ ...
ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ...
ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು
ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ...