ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ
ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆಯು ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ...
