ಚಿತ್ರ ವರದಿ
ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್
ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ...
ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ
ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ...
ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ
ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ
ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 50ನೇ ಸೇವಾ ಸಂಭ್ರಮ ವರ್ಷಾಚರಣೆ ಆಚರಿಸಲು ನಿರ್ಧರಿಸಿದ್ದು ಆ ಹಿನ್ನೆಲೆಯಲ್ಲಿ 50 ವಿಶಿಷ್ಟ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ...
ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ
ಕಳಿಯ : ಇಲ್ಲಿಯ ಕೊರಂಜ ದ. ಕ.ಜಿ. ಪ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ ಆದ ಘಟನೆ ಜು.19 ರಂದು ...
ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ
ಕಳೆಂಜ : ಭಾರಿ ಗಾಳಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಲ್ಕುಡಗುಡ್ಡೆ ಮನೆ ಎಂಬಲ್ಲಿ ತಿಮ್ಮರವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾದ ಘಟನೆ ಜು.19 ರಂದು ...
ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಮುಂಡಾಜೆ ಶಿಕ್ಷಣ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ 2023- 24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಜು.12 ...
ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ
ಕಾಶಿಪಟ್ಣ : ಇನ್ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿ ಬೈಕ್ ಖರೀದಿಗೆಂದು ಬಂದು ‘ಜಸ್ಟ್ ರೈಡ್’ ಎಂದು ಬೈಕ್ ಟ್ರಯಲ್ ನೋಡಲೆಂದು ಬೈಕ್ ಕೊಂಡು ಹೋದಾತ ವಾಪಸ್ ಬಾರದೆ ವಂಚಿಸಿದ ...
ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ
ಮಡಂತ್ಯಾರು : ಇಲ್ಲಿ ಪಾರೆಂಕಿ ಗ್ರಾಮದ ಅಮ್ಡಾಲ್ ಮನೆಯ ಸಾಂತಪ್ಪ ಗೌಡ 60ವ) ರವರು ಹೃದಯಾಘಾತದಿಂದ ಜು.19 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ...
ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ
ನಡ : ಮಕ್ಕಳ ಓದು ಹಾಗೂ ಬರಹವನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಮಕ್ಕಳ ಸೃಜನಶೀಲತೆಯ ಪ್ರತೀಕವಾಗಿ “ಮಕ್ಕಳ ವಾಣಿ” ಮಾಸಿಕ ಪತ್ರಿಕೆಯ ಬಿಡುಗಡೆಯನ್ನು ...