ಚಿತ್ರ ವರದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ...

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಗಿರಿಯಪ್ಪ ಗೌಡ ರವರ ಮಾಲಿಕತ್ವದ ಚಿಕನ್ ಸೆಂಟರ್ ಅಂಗಡಿಯು ಜು.15 ರಂದು ಶುಭಾರಂಭಗೊಂಡಿದೆ. ಶುಭಾರಂಭಕ್ಕೆ ಆಗಮಿಸಿದ ಎಲ್ಲ ಅತಿಥಿ ಗಣ್ಯರನ್ನು ಗಿರಿಯಪ್ಪ ...

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ಧಾರ ಸಮಿತಿ, ಬೋಂಟ್ರೊಟ್ಟು ಬಳಂಜ ಇದರ ನೇತೃತ್ವದಲ್ಲಿ ಜುಲೈ 16ರಂದು ಮದ್ದ ಡ್ಕ ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ...

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ...

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 9ನೇ ತರಗತಿ ಮಕ್ಕಳ ಪೋಷಕರ ಸಭೆ ಜು.15 ರಂದು ನಡೆಯಿತು ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರಾದ ರುಕ್ಮಯ್ಯ ಬಾಳಿಂಜ ...

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ನಡ್ತಿಕಲ್ಲು ಬದ್ರಿಯಾ ...

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ನೆರಿಯ : ನೆರಿಯ ಹಿಂದೂ ರುದ್ರಭೂಮಿ ಗೊಂದಲವನ್ನು ತಹಶೀಲ್ದಾರ್ ರವರು ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸುವ ಮೂಲಕ ಸಮಸ್ಯೆ ಪರಿಹರಿಸಿದ ಬಗ್ಗೆ ಗ್ರಾಮಸ್ಥರು ಪ್ರತಿಭಟನೆಯನ್ನು ...

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು ...

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ. ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ...

error: Content is protected !!