ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್ಯದರ್ಶಿಯಾಗಿ ಶಾಂತ ಬಂಗೇರ,...
ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ...
ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು....
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.5ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ...
ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ 2025-2026 ನೇ ಸಾಲಿನ ಪದಗ್ರಹಣ ಸಮಾರಂಭವು ಜು. 2ರಂದು ಮಡಂತ್ಯಾರು ಎಸ್ಡಿಎಸ್ ಮಿನಿ ಹಾಲ್ ನಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಅನುಸ್ಥಾಪನಾ ಅಧಿಕಾರಿಯಾಗಿ ವಿಕ್ರಮ್ ದತ್ತ, ಕ್ಲಬ್ ಸಲಹೆಗಾರ...
ಕಲ್ಲೇರಿ: ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವರಿಗೆ ಆರು ಭಾರಿ ಮನವಿ ಮಾಡಿದರು ಒಂದು ರೂಪಾಯಿ ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆ ಮಾಡಿಲ್ಲ. ವಾಣಿಜ್ಯ, ಶೈಕ್ಷಣಿಕ, ಸಹಿತ ಹಲವಾರು ಕೇಂದ್ರಗಳನ್ನು ಸಂಪರ್ಕಿಸುವ ಪ್ರಮುಖ...
ವೇಣೂರು: ನಮ್ಮ ಹಿರಿಯರ ಪರಿಸರ ಕಾಳಜಿ ನಮಗಿಂದು ಉಸಿರಾಗಿ ದಕ್ಕಿದೆ. ಇದನ್ನು ವರ್ಧಿಸುವುದಕ್ಕಾಗಿ ಯುವ ಶಿಕ್ಷಣ ವ್ಯವಸ್ಥೆಯಲ್ಲಿ ಪರಿಸರ ಕಾಳಜಿಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಎಕ್ಸೆಲ್ ಕ್ಯಾಂಪಸ್ ವ್ಯವಸ್ಥಾಪಕ ಶಾಂತಿ ರಾಜ್ ಜೈನ್...
ಗುರುವಾಯನಕೆರೆ: ವಿಜಯ ರತ್ನ 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು....
ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್...
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್...