ಚಿತ್ರ ವರದಿ
ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ
ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ...
ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ
ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ...
ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಚುನಾಯಿತ ...
ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ
ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ...
ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ
ಉಜಿರೆ: ಎಸ್ ಡಿ ಎಂ ಕಾಲೇಜ್ ನ ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರವು ಸೆ.20ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಬಿ.ವೋಕ್ ...
ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ
ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ...
ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ ವ್ಯಕ್ತಿ ಮತ್ತು ಶಕ್ತಿಗಳ ...
ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯು ಸೆ.20 ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಕಾರ್ಯಚರಿಸುವುದಿಲ್ಲ, ಅಗತ್ಯವಿದ್ದ ಸಂದರ್ಭದಲ್ಲಿ ಸಾರ್ವಜನಿಕರು ...
ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ
ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ವಠಾರದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಸೆ.20ರಂದು ನಡೆಯಿತು. ...
ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ
ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ...