24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ ‘ಮಂಗಳೂರು ಸಮಾಚಾರ’ ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಜಿಯಿಂದ ಎರಡನೇ ತರಗತಿವರೆಗಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಅಶ್ವಿನಿ ಹೆಚ್ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಪರಮಪೂಜ್ಯ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರ ಚಾತುರ್ಮಾಸ್ಯ ವ್ರತಾಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ2025-26 ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜುಲೈ 1 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya
ಗುರುವಾಯನಕೆರೆ: ತ್ರಿಭುವನ‌ ಮೊಬೈಲ್ ಶಾಪ್ ಇದರ ಉದ್ಘಾಟನೆಯು ಗುರುವಾಯನಕೆರೆ ಕೆರೆಬದಿಯಿರುವ ಕಾಂಪ್ಲೇಕ್ಸ್ ನಲ್ಲಿ ಇತ್ತೀಚೆಗೆ ನಡೆಯಿತು. ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ.ವೇಣುಗೋಪಾಲ್ ಶರ್ಮ ಅವರು ದೀಪ ಪ್ರಜ್ವಲಿಸಿ ಸಂಸ್ಥೆಯು ಎಲ್ಲರ ಸಹಕಾರದೊಂದಿಗೆ ವೇಗವಾಗಿ ಬೆಳೆಯಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya
ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ. ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಕಲ್ಮಂಜ ಇಲ್ಲಿ ಎರಡನೇ ವರ್ಷದ ಯಕ್ಷಗಾನ ನಾಟ್ಯ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಜೂ.30 ರಂದು ಜರಗಿತು. ಉಜಿರೆಯ ಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಉಪ್ಪಿನಂಗಡಿ-ಕುಪ್ಪೆಟ್ಟಿ ಸಮೀಪದ ಪಿಲಿಗೂಡುವರೆಗಿನ ರಸ್ತೆಯ ಅನೇಕ ಕಡೆಗಳಲ್ಲಿ ದೊಡ್ಡ ದೊಡ್ಡ ಹೊಂಡ-ಗುಂಡಿಗಳು ಸೃಷ್ಟಿಯಾಗಿವೆ. ಕೃತಕ ಭಾವಿಯಂತೆ ಭಾರೀ ಪ್ರಮಾಣದ ಹೊಂಡಗಳು ತಾಂಡವಾಡುತ್ತಿದೆ. ಈ ಮರಣ ಗುಂಡಿಗಳು ಅವಘಡಕ್ಕೆ ಕಾರಣವಾಗುತ್ತಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು. ಶಾಲಾ ಮುಖ್ಯಮಂತ್ರಿಯಾಗಿ ರಾಯಿಷ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಬುಶ್ರಾ ಸುಲ್ತಾನ 7ನೇ ತರಗತಿ ಇವರು ಆಯ್ಕೆಯಾದರು.ಕ್ರೀಡಾ ಮಂತ್ರಿಯಾಗಿ ಬಿಲಾಲ್ 8ನೇ...
error: Content is protected !!