24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya
ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆದಲ್ಲಿ ಕಾರಿನಲ್ಲಿಯೇ ಮಹಿಳೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜು.1ರಂದು ನಡೆದಿದೆ. ಅಗತ್ಯ ಕೆಲಸದ ನಿಮಿತ್ತ ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದು ಸಾವಿರಾರು ಕಾರ್ಮಿಕರ ಜೀವನವನ್ನು ಭಾರೀ ಕಷ್ಟಕ್ಕೆ ತಳ್ಳಿದೆ. ಇವರಲ್ಲಿ ದಿನಗೂಲಿ ಕಾರ್ಮಿಕರು, ಲಾರಿ ಚಾಲಕರು, ಲೋಡ್ ಕೆಲಸಗಾರರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
ಉಜಿರೆ: ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ವಿಭಾಗದಿಂದ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಮೂಲಕ ಸ್ಪರ್ಧಾ ಕಾರ್ಯಕ್ರಮ ಜೂ.30 ರಂದು ಜರುಗಿತು. ಸ್ಪರ್ಧೆಯಲ್ಲಿ ಕಾಲೇಜಿನ ಸುಮಾರು 26 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25 ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ದೇವಳಕ್ಕೆ ವಂಚಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರಿನಂತೆ ಕೆನರಾ ಬ್ಯಾಂಕ್‌ನ ಕೊಕ್ಕಡ ಶಾಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya
ಗುರುವಾಯನಕೆರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI)ಸ್ಥಾಪನೆಯ 76 ನೇ ವಾರ್ಷಿಕೋತ್ಸವದ ಅಂಗವಾಗಿ ಜು. 01 ರಂದು ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
ಕೊಕ್ರಾಡಿ: ಶ್ರೀ, ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇವುಗಳ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಜಿರೆ ಒಕ್ಕೂಟದ ಅತ್ತಾಜೆ ಸದಸ್ಯೆ ದೇವಕಿ ಇವರಿಗೆ ನಡೆಯಲು ಆಗದೇ ಇರುವ ಕಾರಣಕ್ಕೆ ವೀಲ್ ಚೆಯರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
ಉಜಿರೆ: ನಮಗೆಲ್ಲ ತಿಳಿದಿರುವ ನಾಲ್ನುಡಿ ” ಆರೋಗ್ಯವೇ ಭಾಗ್ಯ ” ಆದರೆ ಅನಿರೀಕ್ಷಿತವಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾದಾಗ ನಾವು ಮೊದಲು ಸಂಪರ್ಕಿಸುವುದು ವೈದ್ಯರನ್ನು ಸದಾ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ವೈದ್ಯರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya
ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ...
error: Content is protected !!