24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
ಉಜಿರೆ: ನಮಗೆಲ್ಲ ತಿಳಿದಿರುವ ನಾಲ್ನುಡಿ ” ಆರೋಗ್ಯವೇ ಭಾಗ್ಯ ” ಆದರೆ ಅನಿರೀಕ್ಷಿತವಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾದಾಗ ನಾವು ಮೊದಲು ಸಂಪರ್ಕಿಸುವುದು ವೈದ್ಯರನ್ನು ಸದಾ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ವೈದ್ಯರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya
ನೆಲ್ಯಾಡಿ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜು.01 ರಂದು ನೆಲ್ಯಾಡಿ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ನೆಲ್ಯಾಡಿ ಶಾಖೆಯ ಸಕ್ರಿಯ ಸದಸ್ಯರಾದ  ಮಹೇಶ ಕೆ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ವಿಭಾಗದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಇಂಡೋ-ಟಿಬೇಟಿಯನ್ ಬಾರ್ಡರ್ ಫೋರ್ಸ್ ನ ಅನುಪ್ರಿಯಾ ಅವರು ಮಾತನಾಡಿ, ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ವೈದ್ಯರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಾರಸ್ ಪೃಥ್ವಿ ಜುವೆಲ್ಸ್ ನ ಮ್ಯಾನೇಜರ್, ಸಿಬ್ಬಂದಿಗಳು ಹಾಗೂ ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮವು ಜೂ. 30ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ವಿಭಾಗದ ಪೊಲೀಸ್ ಸಬ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕೆ.ಎಸ್ಎಂಸಿ ಎ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕೆ.ಎಸ್ಎಂಸಿ ಎ ಉಜಿರೆ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಜೈನ್ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿ ಪಾಠದ ಜೊತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ 2025 -26 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀಧ. ಮo ಅನುದಾನಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya
ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya
ಉಜಿರೆ: ಹದಿಹರೆಯದ ವಿದ್ಯಾರ್ಥಿಗಳು ತಮ್ಮ ವಯಸ್ಸಿಗನುಗುಣವಾಗಿ ಬಾಲಿಶ ವರ್ತನೆ ತೋರದೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ ಸರಿಯಾದ ಹೆಜ್ಜೆಯನ್ನು ಇಡಬೇಕು. ನಮ್ಮ ವಿವೇಚನೆ ನಮ್ಮ ಕೈಯಲ್ಲಿ ಇರಬೇಕು. ಎಲ್ಲ ಯುವಕ ಯುವತಿಯರು ಬಾಹ್ಯ ಆಕರ್ಷಣೆಗೆ ಒಳಗಾಗದೆ...
error: Content is protected !!