ಚಿತ್ರ ವರದಿ

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ...

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ...

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ. ...

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ...

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ...

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.ಸಂಘದ ಅಧ್ಯಕ್ಷ ಚಂದ್ರಶೇಖರ್ ...

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಸೀತಾರಾಮ ...

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು. ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ...

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ...

error: Content is protected !!