ಚಿತ್ರ ವರದಿ

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಆರಂಬೋಡಿ ಗ್ರಾಮದ 137ನೇ ವಾರ್ಡ್ ನಲ್ಲಿ ಗಾoದೊಟ್ಯ ನಿವಾಸಿ ಸುಜಾತ ಪೂಜಾರ್ತಿ ಹಾಗೂ ಮೂವರು ಮಕ್ಕಳು ವಾಸಿಸುವ ಮನೆಯಲ್ಲಿ ಶೌಚಾಲಯ ಇಲ್ಲದಿರುವುದನ್ನು ಕಂಡು ಆರಂಬೋಡಿ ಗ್ರಾಮದ ಕೊಡುಗೈ ...

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ...

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಆದಿತ್ಯ ರಮೇಶ್ ಹೆಗಡೆ ...

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ : ಕಲ್ಮಂಜ ಗ್ರಾಮದ ಶಾಲಾ ಬಳಿಯ ನಿವಾಸಿ, ಉಜಿರೆ ಅರಿಪ್ಪಾಡಿ ಕಾಂಪ್ಲೇಕ್ಸ್‌ನಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56ವ) ಅವರು ಹೃದಯಾಘಾತದಿಂದ ...

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಅರಣ್ಯ ಇಲಾಖೆಯ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು. ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ರವರು ಗಿಡ ನೀಡುವ ಮೂಲಕ ...

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ವರ್ಷದ ಚಟುವಟಿಕೆಗಳು ನೂತನ ಪದಾಧಿಕಾರಿಗಳ ಪದಗ್ರಹಣದೊಂದಿಗೆ ಆರಂಭವಾಗಲಿದ್ದು, ಜು. 6 ರಂದು ಸಂಜೆ 7 ಘಂಟೆಗೆ ಉಜಿರೆಯ ಶ್ರೀ ...

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಧರ್ಮಪತ್ನಿಶ್ರೀಮತಿ ಸುವರ್ಣ ಹೆಗ್ಡೆ (45ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದ ...

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಗುರುವಾಯನಕೆರೆ : ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕೆರೆ ಇದರ 2023-25 ನೇ ಸಾಲಿನ ದರ್ಗಾ ಆಡಳಿತ ಕಮಿಟಿ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್, ಪ್ರಧಾನ ...

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ ...

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಂದಾರು ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ 2023-2024ನೇ ವಿದ್ಯಾರ್ಥಿ ಸಂಘವನ್ನು ಸರ್ಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಉದ್ಘಾಟಿಸಿ ಮಾತನಾಡುತ್ತಾ ...

error: Content is protected !!