ಚಿತ್ರ ವರದಿ
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ...
ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ...
ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
ಉಜಿರೆ : ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಉಜಿರೆ ಸೌತ್ ಪ್ಯಾಲೆಸ್ ಹೋಟೆಲ್ ಬಳಿ ನಡೆಯಿತು. ಉಜಿರೆ ಜನಾರ್ಧನ ...
ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರರಾಜ್, ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ
ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ. ...
ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮೇಲಂತಬೆಟ್ಟು ಗ್ರಾಮ ಪಂಚಾಯತ್ನಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್, ಹಾಗೂ ...
ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ...
ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಣಿಯೂರು ಗ್ರಾಮ ಪಂಚಾಯತ್ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ...
ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,
ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ...
ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ...