31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಎಸೆದು ಕೊಲೆಗೆ ಯತ್ನಸಿದ ಪ್ರಕರಣದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ಹಲ್ಲೆಗೊಳಗಾದ ಮಹಮ್ಮದ್ ತೌಸಿಫ್ ಸ್ನೇಹಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು. ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಮೈರೋಳ್ತಡ್ಕ ಸ.ಉ. ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
ಬಂದಾರು : ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ, ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ 28 ರಂದು ನೆರವೇರಿತು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya
ವೇಣೂರು: ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವ ಕನಸು ಎಳವೆಯಲ್ಲೇ ನನಗಿತ್ತು. ಮೂಲತಃ ಹಳ್ಳಿಗಾಡಿನವನಾಗಿ ಕನ್ನಡ ಕಲಿತ ನನಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯ ಶಿಕ್ಷಣ ಸುಲಭವಾಗಿ ದೊರೆಯುವಂತೆ ಮಾಡುವ ಹಂಬಲವಿತ್ತು. ಎಕ್ಸೆಲ್ ಟೆಕ್ನೋ ಸ್ಕೂಲ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya
ವೇಣೂರು: ಇಲ್ಲಿಯ ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್, ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ಸದಾನಂದ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಗಿರೀಶ್, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುರಭಿ ಮಹಾಬಲೇಶ, ಕೋಶಾಧಿಕಾರಿಯಾಗಿ ಶ್ರೀಮತಿ ಕುಮುದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಜೂ. 28ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೀತಾರಾಮ್ ಕೇವಳ ರವರು ಒಳ್ಳೆಯ ಶಿಕ್ಷಣ ಹೇಗಿರಬೇಕು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
ಸುಲ್ಕೇರಿ: ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ,. ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ , ಮಂಗಳೂರು, ಇವರ ಸಾರಥ್ಯದಲ್ಲಿ ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
ಪೆರ್ಲ: ಯಕ್ಷ ದ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಜೂ. 27 ರಂದು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya
ಅರಸಿನಮಕ್ಕಿ : ಮಕ್ಕಳಿಗೆ ತಂದೆ -ತಾಯಿ, ಶಿಕ್ಷಕರು, ರಾಷ್ಟ ಕಟ್ಟಿದ ಮಹಾಪುರುಷರು, ಸಮಾಜ ಸೇವಕರೇ ನಾಯಕರು ಮತ್ತು ಆದರ್ಶ. ಅವರ ತ್ಯಾಗ, ಪರಿಶ್ರಮವನ್ನು ಸದಾಕಾಲ ನೆನಪು ಮಾಡಿಕೊಳ್ಳಿ ಎಂದು ಅರಸಿನಮಕ್ಕಿ ಗ್ರಾ.ಪಂ. ‘ಅರಿವು ಕೇಂದ್ರ’ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ ಪಾಲಕ ಪೋಷಕರ ಸಭೆಯು ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ ಸಂಚಾಲಕರು ವೇದಿಕೆಯಲ್ಲಿರುವ ಅತಿಥಿಗಳ ಜೊತೆಗೂಡಿ ದೀಪ ಬೆಳಗಿಸುವುದರ...
error: Content is protected !!