31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya
ಕಡಿರುದ್ಯಾವರ-ಮಿತ್ತಬಾಗಿಲು- ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು ವಾಹನ ಸವಾರರಿಗೆ ಯಮಧರ್ಮರಾಯ ಪಾಶ ಹಿಡಿದು ಕಾದು ಕುಳಿತಂತೆ ಅದರ ಕೊಂಬೆಗಳು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
ವೇಣೂರು: ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿ ಜೂ.26 ರಂದು 2025-26 ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯು ಇ.ವಿ.ಎಂ ಮಾದರಿಯಲ್ಲಿ ಮೊಬೈಲ್ ಆಪ್ ಮೂಲಕ ನಡೆಸಲಾಯಿತು. ಈ ಚುನಾವಣೆಯಲ್ಲಿ ದ್ವಿತೀಯ ಪಿಯುಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ- ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು. 1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ....
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಅವರು ಉತ್ತರಾಖಂಡದ ಹರಿದ್ವಾರದ ರಾಣಿಪುರದಲ್ಲಿ ಜೂ.28 ರಿಂದ ಜು.1ರ ವರೆಗೆ ನಡೆಯಲಿರುವ 18 ವರ್ಷ ವಯೋಮಾನದ ಬಾಲಕರ ರಾಷ್ಟ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
ಅಳದಂಗಡಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಲ್ಕೇರಿ ಗ್ರಾಮದ ನಾವರ ಜಾಲಪಾಲ್ಕೆ ನಿವಾಸಿ ಸವಿತಾ ಇವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜೂ.27ರಂದು ರಾತ್ರಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್‌-ರೇಂಜರ್ಸ್‌ ದಳದ ವತಿಯಿಂದ 2024-25 ರ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದಳದ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ದೂರ ದೃಷ್ಟಿಯ ಆಡಳಿತಗಾರರಾಗಿ ಸಮೃದ್ಧವಾದ ಬೆಂಗಳೂರು ನಗರವನ್ನು ನಿರ್ಮಿಸಲು ಶ್ರಮಿಸಿದ ಕೆಂಪೇಗೌಡರು ಈ ನಾಡು ಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಆನಂದ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya
ಕೊಯ್ಯೂರು: ಇಲ್ಲಿನ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್‍ಯಕ್ರಮ ಜೂ. 27ರಂದು ನಡೆಯಿತು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಆಫ್ ಇಂಡಸ್ಟ್ರೀಸ್ ಉಜಿರೆ ಇಲ್ಲಿನ ಮಾಲಕ ಮೋಹನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya
ಬೆಳ್ತಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಗೌರವ ಸಲಹೆಗಾರರಾಗಿ ಧಾರ್ಮಿಕ ಮುಖಂಡರು ಆಗಿರುವ ಕಿರಣ್‌ಚಂದ್ರ ಡಿ.ಪುಷ್ಪಗಿರಿ ಉರುವಾಲು ಇವರನ್ನು ಆಯ್ಕೆ ಮಾಡಲಾಗಿದೆ. ಸಾಮಾಜಿಕ, ಕ್ರೀಡೆ, ಸಾಂಸ್ಕೃತಿಕ,ಸಾಹಿತ್ಯ ವೇದಿಕೆಯಾಗಿದ್ದ ಆಮಂತ್ರಣ ಪರಿವಾರ 10...
error: Content is protected !!