September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

Suddi Udaya
ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಹೊಸ್ತೋಟ ಸ.ಕಿ.ಪ್ರಾ. ಶಾಲೆಯಲ್ಲಿ ಆ.8ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಜುನಾಥ ಹೆಚ್ಎನ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ...
ಚಿತ್ರ ವರದಿಬೆಳ್ತಂಗಡಿ

ಪೆರಿಂಜೆ: ಗೀತಾ ನಿಧನ

Suddi Udaya
ಪೆರಿಂಜೆ : ಇಲ್ಲಿಯ ಬೊಟ್ಟು ಮನೆ ಗೀತಾ (58ವರ್ಷ ) ರವರು ಆ. 6ರಂದು ನಿಧನರಾದರು. ಮೃತರು ತಾಯಿ ಜಿನ್ನಮ್ಮ, ಮಗಳು ಅಮಿತಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ವಿ.ಹಿಂ.ಪ. ರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ.

Suddi Udaya
ಬೆಳ್ತಂಗಡಿ : ಬೈಂದೂರು ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಸಾಧನೆ

Suddi Udaya
ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅವಧಿಯನ್ನು ಪುನಃ ವಿಸ್ತರಿಸಲಾಗಿದೆ. ಅದರಂತೆ ಗಣತಿ ನಮೂನೆಗಳ ಸಲ್ಲಿಕೆಗೆ ಆ. 8ರ ಬದಲು ಆ. 17 ಕೊನೆಯ ದಿನವಾಗಿದೆ. ಗಣತಿ ನಮೂನೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅರಸಿನಮಕ್ಕಿ : ವಿಶೇಷ ಕಾರಣಿಕತೆಯೊಂದಿಗೆ, ಆಧ್ಯಾತ್ಮಿಕವಾಗಿ, ಪರಿಸರ ಸೊಬಗಿನ ಮೂಲಕ ಭಕ್ತರನ್ನು ಆಕರ್ಷಿಸುತ್ತಿರುವ ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನವನ್ನು ಭಕ್ತ ಸಮೂಹದ ಸಹಕಾರದಲ್ಲಿ ಇನ್ನಷ್ಟು ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು ವಿಜ್ಞಾಪನಾ ಪತ್ರವನ್ನು ಆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ ಉದ್ಘಾಟನೆ

Suddi Udaya
ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಆ.7ರಂದು ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 7ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯದ ಉಪನ್ಯಾಸಕ ಡಾಕ್ಟರ್ ರವೀಶ್ ಪಡುಮಲೆ ದೀಪ...
error: Content is protected !!