31.7 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ ಇಂದು (ಜೂನ್ 25) ನಡೆಯಿತು. ಕಾರ್ಯಕ್ರಮವನ್ನು ಎಸ್ ಡಿ ಎಂ ಪಿಯು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
ಬೆಳಾಲು : ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಬಾರ್ಯ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ. ಇದೆ ಜುಲೈ 14 ರಂದು ಕಾರ್ಯನಿರ್ವಾಹಕ ಶಾಖೆ (ಸಾಮಾನ್ಯ ಸೇವೆ) ಗಾಗಿ ಎಜಿಮಲಾದ ಭಾರತೀಯ ನೌಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ವಿವಿಧ ದಾನಿಗಳು ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು. ಶಾಲೆಯ ಐದನೇ ತರಗತಿಯ ನಿರ್ಗಮಿತ ವಿದ್ಯಾರ್ಥಿಗಳು ಊಟದ ತಟ್ಟೆಗಳನ್ನು ಇಡುವ ಕಬ್ಬಿಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya
ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪೇರದ್ದಪಲ್ಕೆ ಹಾನಿಬೆಟ್ಟು ಸರ್ವೇ ನಂಬರ್೨೩೪/*/ ರಲ್ಲಿರುವ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಪಂಚಾಯತದಿಂದ ಮೀಸಲಿರಿಸಲು ಸೂಕ್ತ ಸ್ಥಳವೆಂದು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿ, ತಹಶೀಲ್ದಾರರಿಗೆ ನೀಡಿದ ಮನವಿಯಂತೆ ಬೆಳ್ತಂಗಡಿ ತಹಶೀಲ್ದಾರ್‌ರವರು ಆದೇಶ ಸಂಖ್ಯೆ...
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಪೇರದ್ದಪಲ್ಕೆ ಹಾನಿಬೆಟ್ಟು ಸರ್ವೇ ನಂಬರ್೨೩೪/*/ ರಲ್ಲಿರುವ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಪಂಚಾಯತದಿಂದ ಮೀಸಲಿರಿಸಲು ಸೂಕ್ತ ಸ್ಥಳವೆಂದು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿ, ತಹಶೀಲ್ದಾರರಿಗೆ ನೀಡಿದ ಮನವಿಯಂತೆ ಬೆಳ್ತಂಗಡಿ ತಹಶೀಲ್ದಾರ್‌ರವರು ಆದೇಶ ಸಂಖ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್, ಉಪಾಧ್ಯಕ್ಷ ಸಿದ್ದಗಂಗಯ್ಯ, ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ. ದೇವಾಲಯದ ಒಳಗೆ...
error: Content is protected !!