32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿವಿಧ ಸಮಿತಿ ರಚನೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಮಿತ್ತಬಾಗಿಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಬಿಜೆಪಿ ಘಟಕದಿಂದ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುಧ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗದಿನಾಚರಣೆಯು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರುಗಿತು. ಕನ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಹರೀಶ ರಾವ್ ಮುಂಡ್ರುಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ನಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

Suddi Udaya
ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಬೆಳಾಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಬಿಜೆಪಿ ಘಟಕದಿಂದ ಬೆಳಾಲು ಗ್ರಾಮ ಪಂಚಾಯತ್ ಬಳಿ ಜೂ.23ರಂದು ಪ್ರತಿಭಟನೆ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಾಜಿ ಅಧ್ಯಕ್ಷ ಸುರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ಉಜಿರೆ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಬಿಜೆಪಿ ಘಟಕದಿಂದ ಉಜಿರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮಾತನಾಡಿ, ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ. ಈ ಪತ್ರದ ನೈಜತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya
ಕಳೆಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಬಿಜೆಪಿ ಘಟಕದಿಂದ ಕಳೆಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು. ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
error: Content is protected !!