September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಶ್ಚಿಮ ಘಟ್ಟದ ಜನರ ಬದುಕಿನ ಜೊತೆ ಚೆಲ್ಲಾಟ ಬೇಡ: ಕೇಂದ್ರ ಸರ್ಕಾರ ESA ಕರಡು ಅಧಿಸೂಚನೆಯನ್ನು ಹಿಂಪಡೆಯಲಿ : ಕಸ್ತೂರಿರಂಗನ್ ವರದಿ ಜಾರಿಗೆ ತೀವ್ರ ವಿರೋಧ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮಿಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ಬೆಳ್ತಂಗಡಿ ಹಾಗೂ ಶ್ರಾವಕ/ ಶ್ರಾವಿಕೆಯರ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

Suddi Udaya
ಕಳೆಂಜ ಗ್ರಾಮದ ಪಿಲ್ಯಡ್ಕದಲ್ಲಿ ಮತ್ತೆ ಆ.7ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಅಪಾರ ಬೆಳೆ ನಾಶಪಡಿಸಿವೆ. ಪಿಲ್ಯಡ್ಕ ನಿವಾಸಿ ಸೇಸಪ್ಪ ಗೌಡ ರವರ ತೊಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡಗಳು ಹಾಗೂ ಅಡಕೆ ಸಸಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಶ್ ಅಧಿಕಾರ ಸ್ವೀಕಾರ

Suddi Udaya
ಕಳೆಂಜ: ಗ್ರಾಮ ಪಂಚಾಯತ್ ಪಟ್ರಮೆ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಅಂಬರೀಶ್ ರವರು ವರ್ಗಾವಣೆಗೊಂಡು ಕಳೆಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಆ. 7ರಂದು ಕಳೆಂಜ ಗ್ರಾ. ಪಂ. ನಲ್ಲಿ ಪಿಡಿಒ ಆಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ : ನೆರಿಯ ಅರ್ಬಿಬೊಟ್ಟು ನಿವಾಸಿಗಳಾದ ಪದ್ಮರಾಜ – ಚಂದ್ರಾವತಿ ದಂಪತಿಗಳ 2 ತಿಂಗಳ ಶಿವಾನಿ ಎಂಬ ಮಗುವು ಇನ್ ಬಾರ್ನ್ ಎರರ್ ಆಫ್ ಮೆಟಬೋಲಿಸಂ (Inborn Error of Metabolism) Statics Epilepticus...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು : ರತ್ನ ಪೂಜಾರಿ ನಿಧನ

Suddi Udaya
ನಾವೂರು : ಇಲ್ಲಿಯ ಮಾಲೇಜಿ ನಿವಾಸಿ ರತ್ನ ಪೂಜಾರಿ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
ಉಜಿರೆ : ‘ಪರಿಸರವನ್ನು ಹಸಿರಾಗಿ ಉಳಿಸುವ ಉದ್ದೇಶದಿಂದ ಪರಿಸರ ಮಾತೆಯ ರಕ್ಷಣೆಯ ಕುರಿತು ತಾಯಂದಿರು ಕಾಳಜಿ ಹಾಗೂ ಜಾಗೃತಿ ಮೂಡಿಸಿ ತಮ್ಮ ಮಕ್ಕಳಿಗೆ ಪರಿಸರ ಉಳಿಸಲು ದಾರಿದೀಪವಾಗುವಂತಹ ಕೇಂದ್ರ ಸರಕಾರದ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya
ಬೆಳ್ತಂಗಡಿ : ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ – ಓಡ್ರೊಟ್ಟು ಪರಿಶಿಷ್ಟ ಪಂಗಡದ ರಸ್ತೆ ಕಾಂಕ್ರೀಟಿಕರಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ ಕಡಬ, ರವರಿಗೆ ಆ.08 ರಂದು ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಸಮೀಪದ ಸೌತಡ್ಕ ಸೇವಾಧಾಮದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕದ ವತಿಯಿಂದ ಅಂತಿಮ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಸಿದ್ಧತೆ ತರಬೇತಿ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ...
error: Content is protected !!