32 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಜೂ. 21ರಂದು ನಡೆಯಿತು. ಉಜಿರೆ ಎಸ್‌. ಡಿ.ಎಂ ಕಾಲೇಜ್ ಆಫ್ ನ್ಯಾಚುರೋಪತಿ ಯೋಗಿಕ್ ಸೈನ್ಸಸ್ ನಲ್ಲಿ ಉಪನ್ಯಾಸಕರು ಮತ್ತು ವೈದ್ಯಕೀಯ ಅಧಿಕಾರಿ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಪುದುವೆಟ್ಟು : ಇಲ್ಲಿಯ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ|| ಆಲ್ಬಿನ್ ಜೋಸೆಫ್ ಆಗಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ ಶಾಲಾ ಕ್ರೀಡಾ ಸಂಘ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಹಾಗೂ ಕಬ್ ಮತ್ತು ಬುಲ್ ಬುಲ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
ನಡ : ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಯಾವುದೂ ಇಲ್ಲ. ಜೂ. 21 ರಂದು ವಿಶ್ವ ಯೋಗ ದಿನವನ್ನು ನಡ ಸರಕಾರಿ ಪ್ರೌಢ ಶಾಲೆಯಲ್ಲಿ ಆಚರಿಸಲಾಯಿತು. ಸುಮಾರು 6000 ವರ್ಷಗಳ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya
ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಿತು. ಶಿಬಿರವನ್ನು ಅಭಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಶ್ರೀಹರಿ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ NOVA...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya
ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ವಹಿಸಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ, ಎನ್ ಸಿ ಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya
ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ...
error: Content is protected !!