ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕನ ವಿರುದ್ದ ಕೇಸು ದಾಖಲು
ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ. ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ...
