29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ “ಲೋಕಾಯುಕ್ತ ಜನ ಸಂಪರ್ಕ ಸಭೆ ಜೂ. 16ರಂದು ನಡೆಯಿತು. ತಾಲೂಕು ಕಚೇರಿಯಲ್ಲಿ 10, ತಾಲೂಕು ಪಂಚಾಯತ್ 7, ಅರಣ್ಯ ಇಲಾಖೆ 2, ಸರ್ವೇ, ಸಮಾಜ ಕಲ್ಯಾಣ, ಪೊಲೀಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya
ಪುತ್ತಿಲ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಇದರ ದೈವ ದೇವರ ಚಾವಡಿ ಬಳಿ ಬರೆ ಕುಸಿತವಾಗಿದೆ. ಈಗೆಯೇ ಮಳೆ ಮುಂದುವರಿಯುತ್ತಿದ್ದರೆ ದೈವ ದೇವರ ಚಾವಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 4 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya
ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು ಹಾಗೂ ಹೊಸ ಜೇಸಿ ಹಳೆ ಜೇಸಿಗಳ ಮಹಾಸಂಗಮ ಕಾರ್ಯಕ್ರಮ ಇತ್ತೀಚೆಗೆ ಗುರುವಾಯನಕೆರೆಯ ಬಂಟರ ಭವನದಲ್ಲಿ ಜರಗಿತು. ಹಳೇ ಬೇರು ಹೊಸ ಚಿಗುರು ಎಂಬ ಕಲ್ಪನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya
ಉಜಿರೆ :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.17 ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ; ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya
ಸುಲ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯಕರೆ , ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸಂದೀಪ್ ಶೆಟ್ಟಿ ಅವರು ವಾಹನ ಅಪಘಾತ ಸಂಭವಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya
ವೇಣೂರು ವಲಯದ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿಯಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲಾ ವಲಯದ ಗದ್ದನಕೇರಿ ಶಾಖೆಗೆ ವರ್ಗಾವಣೆಗೊಂಡಿರುವ ಸುರೇಶ ಗೌಡ್ರ ಇವರಿಗೆ ಜೂ.16 ರಂದು ಮೇಲಂತಬೆಟ್ಟು...
error: Content is protected !!