ಚಿತ್ರ ವರದಿ
ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ...
ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ್ ಕಡಂಬಳಿತ್ತಾಯ ಅವರು ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ
ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ...
ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ
ಧರ್ಮಸ್ಥಳ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ...
ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ
ಪೆರಾಡಿ: ಮರೋಡಿ ಗ್ರಾಮಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು. ಹಲವಾರು ...
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಪುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಅಧೀನ ...
ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ
ಪೆರಾಡಿ:ಮರೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು ...
ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ...
ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ
ಬೆಳ್ತಂಗಡಿ : ಜೂ 5 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ...
ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ, ಧರ್ಮಸ್ಥಳ ...