29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ. ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ. ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಅರಸಿನಮಕ್ಕಿ : ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ಸಭೆಯು ಶಿಬಾಜೆ ಪುರಂದರ ರಾವ್ ರವರ ಮನೆಯಲ್ಲಿ ಜರಗಿತ್ತು. ಈ ಸಂದರ್ಭದಲ್ಲಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪುರಂದರ ರಾವ್ ಶಿಬಾಜೆ, ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya
ಗುರುವಾಯನಕೆರೆ: 2025 ರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ಜೀವನ್ ಕುಲಾಲ್, ಉಪಾಧ್ಯಕ್ಷರು ಪ್ರೇಮ್ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ವಿತೇಶ್ ಪಾಡ್ಯಾರು, ಕೋಶಾಧಿಕಾರಿಯಾಗಿ ನಾರಾಯಣ್ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಗ್ರೀನ್ ಡೇ” ಆಚರಿಸಲಾಯಿತು. ಕಿಂಡರ್ಗಾರ್ಟನ್ ನ ಶಿಕ್ಷಕಿಯರು ಹಾಗೂ ಪುಟಾಣಿಗಳು ಸೇರಿ “ಸೇವ್ ಟ್ರೀ, ಸೇವ್ ಅರ್ಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya
ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನಯನಾಡು ಸ್ನೇಹಗಿರಿ ಕಲ್ಲಬೆಟ್ಟು ಶ್ರೀ ವಿನಾಯಕ ಕೃಪಾದ ಅಚ್ಚುತ ಆಚಾರ್ಯರವರ ಪತ್ನಿ ಶ್ರೀಮತಿ ಶಶಿಕಲಾ (62ವ) ರವರು ಬ್ರೈನ್ ಸ್ಟ್ರೋಕ್ ನಿಂದ ಜೂ.15 ರಂದು ನಿಧನರಾದರು. ಮೃತರು ಪುತ್ರರಾದ ಪ್ರಶಾಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya
ನಿಡ್ಲೆ : ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಶೇಕಡ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ. 14 ರಂದು ನಡೆಯಿತು. ದತ್ತಿನಿಧಿ ಮತ್ತು ಶಾಲಾ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya
ಕಳೆಂಜ: ಇಲ್ಲಿಯ ಪೆಲತ್ತಡಿ ಮನೆಯ ಸುಮಿತ್ರ ಮತ್ತು ವಿಶ್ವನಾಥ್ ದಂಪತಿಯ ಪುತ್ರ ಪುಷ್ಪರಾಜ್ ರವರು ಅಗ್ನಿವೀರ್‌ ತರಬೇತಿ ಮುಗಿಸಿ ಮುಂದಕ್ಕೆ ಕಾರ್ಗಿಲ್ ನಲ್ಲಿ ಸೇವೆ ಸಲ್ಲಿಸಲಿದ್ದು, ಆ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ...
error: Content is protected !!