29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya
ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya
ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ....
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ. ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳಾಲು: ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya
ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya
ಅಳದಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೭ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.೧೫ ರಂದು ಉದ್ಘಾಟನೆಗೊಂಡಿದೆ. 17ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಶುಭ ಕೋರಿದರು....
ಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya
ಗುರುವಾಯನಕೆರೆ:ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ. ಪ್ರವಣ್‌ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ಘಾನ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya
ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya
ಮುಂಡಾಜೆ  : ಮುಂಡಾಜೆ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಜೂ 14 ರಂದು  ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya
ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ...
error: Content is protected !!