29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ. ಈ ವೇಳೆ ಜೂ. 11 ರಂದು ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಬಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಬಿ.ಸಿ. ಟ್ರಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ನಗಬೇಕು ಆಗಾಗ ಬದುಕಿನೊಳಗೆ ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಜೂ.10 ರಂದು ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಮಹಿಳಾ ಮಂಡಲ ಕಟ್ಟಡದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಟೈಲರ್ಸ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya
ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ...
error: Content is protected !!