ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ
ಪೆರೋಡಿತ್ತಾಯಕಟ್ಟೆ; ಸ.ಉ.ಪ್ರಾ ಶಾಲೆ ಪೆರೋಡಿತ್ತಾಯಕಟ್ಟೆ, ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಳೆವಿದ್ಯಾರ್ಥಿ ಸಂಘ, ಶಾಲಾ ವಿದ್ಯಾಭಿಮಾನಿಗಳ, ಹಾಗೂ ದಾನಿಗಳ ಸಹಕಾರದಿಂದ ಎಸ್.ಡಿ.ಎಂ.ಸಿ ಅಧ್ಯಕ್ಷ ಮುಸ್ತಫಾ ರವರ ನೇತೃತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು....
