ವೇಣೂರು ಮಹಾವೀರ ನಗರದ ಶಿವಪ್ರಸಾದ ವೆಲ್ಡಿಂಗ್ ವರ್ಕ್ಸ್ ಇದರ ಮಾಲಕ ಸೀತಾರಾಮ ಕುಲಾಲ್ (44 ವ) ರವರು ಸೆ.6 ರಂದು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಯುವಕ ಮಂಡಲ ವೇಣೂರು, ಯುವಸೇವಾ ಸಂಗಮ...
ಬೆಳ್ತಂಗಡಿ : ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು. ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಜೈಲಿಗಟ್ಟಿ ಮಾದಕವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ...
ಬೆಳ್ತಂಗಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರು...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ 2025- 2026 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 6ರಂದು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಅರಸಿನಮಕ್ಕಿಯಲ್ಲಿ...
ಮಡಂತ್ಯಾರು : ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಿನಲ್ಲಿ ನಡೆಯಿತು. ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ...
ಬೆಳ್ತಂಗಡಿ : ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಲ್ಲ ಶಿಕ್ಷಕರು ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ...
ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗುರುವಾಯನಕೆರೆಯ ಎಕ್ಸೆಲ್ ಟೆಕ್ನೋ ಸ್ಕೂಲ್ನಲ್ಲಿ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ‘ಗೋಕುಲದ ಗೋಪಾಲ’ ಸ್ಪರ್ಧೆಯಲ್ಲಿ ಬಳಂಜದ ಸ್ಮಯ ಎಸ್. ಕೋಟ್ಯಾನ್ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಗಳಿಸಿದ್ದಾರೆ. ಸ್ಪರ್ಧೆಯಲ್ಲಿ ತಾಲೂಕಿನ ವಿವಿಧೆಡೆಗಳಿಂದ...
ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನ ದಿನಾಚರಣೆ ಪಂಚಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ಕಾರ್ಯಕ್ರಮ ನಡೆಯಿತು ಮುಖ್ಯ ಅತಿಥಿಯಾಗಿ ಮುಂಡಾಜೆ ಸಿ ಎ ಬ್ಯಾಂಕ್...
ಪೆರಿಂಜೆ ಬ್ರಹ್ಮಶ್ರೀ ಸತ್ಯ ಸಾರಮನಿ , ಅಲೆರ ಪಂಜುರ್ಲಿ ದೈವಸ್ಥಾನ ಕುರ್ಲೊಟ್ಟು ಮತ್ತು ಕುರ್ಲೊಟ್ಟು ಯುವ ಬಾಂದವರ ಸಹಯೋಗದೊಂದಿಗೆ ಸತ್ಯಸಾರಮನಿ ದೈವಸ್ಥಾನಕ್ಕೆ ಮೇಲ್ಛಾವಣಿ ಶಿಲಾನ್ಯಾಸ ಮತ್ತು ಕೃಷ್ಣ ಜನ್ಮಾಷ್ಟಮಿಯ ಕ್ರೀಡಾಕೂಟ ನಡೆಯಿತು. ಶಾಸಕ ಹರೀಶ್...
ಸುಲ್ಕೇರಿಮೊಗ್ರು: ಹಿಂದೂ ಯುವ ಸೇನೆ ಸೇವಾ ಸಂಘ ಸುಲ್ಕೇರಿಮೊಗ್ರು, ಇದರ ಲೋಗೋ ಬಿಡುಗಡೆ ಹಾಗೂ ಸೇವಾ ರಸೀದಿ ಬಿಡುಗಡೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ಅಶ್ವಥ್ ಸಾಲ್ಯಾನ್ ವರ್ಪಾಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ...