September 13, 2026

Category : ಚಿತ್ರ ವರದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ. ಆಶ್ರಫ್ ನೆರಿಯ ಅವರು ಈಗಾಗಲೇ ಆಯ್ಕೆಯಾಗಿದ್ದು, ಸಮಿತಿಯ ಹಿರಿಯ ಉಪಾಧ್ಯಕ್ಷರಾಗಿ ಪ್ರವೀಣ್ ಗೌಡ ಕೊಯ್ಯೂರು, ಖಜಾಂಚಿಯಾಗಿ ರಾಜೇಶ್ ಪುದುಚೇರಿ ಇವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya
ನಡ : ಸ್ಟಾರ್ ಲೈನ್ ಆಂಗ್ಲಮಾಧ್ಯಮ ಶಾಲೆ ರಝಾಗಾರ್ಡನ್ ಮಂಜೊಟ್ಟಿ ಇಲ್ಲಿ ಆಗಸ್ಟ್ 5 ರಂದು ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಯಶಸ್ವಿಯಾಗಿ ಜರುಗಿತು. ಉದ್ಘಾಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿ ನೇತೃತ್ವದಲ್ಲಿ ಗೋವಿಂದ ನಮನ, ನರೇಂದ್ರ ಕುಮಾರ್ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಯಕ್ಷ ಭಾರತಿ ಬೆಳ್ತಂಗಡಿ ನೇತೃತ್ವದಲ್ಲಿ ಯಕ್ಷ ದಶಾವತಾರಿ ಡಾ. ಕೆ ಗೋವಿಂದ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮ “ಗೋವಿಂದ ನಮನ”, ಕಲಾವಿದ ಕಲಾ ಪೋಷಕ ನರೇಂದ್ರ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಜಾರುವ ರಸ್ತೆಗೆ ಮತ್ತೆ ರಫಿಂಗ್

Suddi Udaya
ಚಾರ್ಮಾಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯಲ್ಲಿ ಜಾರುವ ರಸ್ತೆಯಿಂದ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತೆ ರಫಿಂಗ್ ಕಾರ್ಯ ಕೈಗೊಂಡಿದೆ. 2020ರಲ್ಲಿ ಚಾರ್ಮಾಡಿ ಹಳ್ಳದಿಂದ ಘಾಟಿ ಪ್ರದೇಶದವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

Suddi Udaya
ಬೆಳ್ತಂಗಡಿ: ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಇವರು ತಮ್ಮ ತಂದೆಯವರಾದ ದಿ.ನಾರಾಯಣ ತಾಮನ್ಕರ್ ಹೆಸರಲ್ಲಿ ಪ್ರತಿವರ್ಷ ಕೊಡಮಾಡುವ ಶೈಕ್ಷಣಿಕ ಮತ್ತು ಆರೋಗ್ಯ ಸಹಾಯದ ಅಂಗವಾಗಿ ಎಂಟು ಅರ್ಹ ಫಲಾನುಭವಿಗಳಿಗೆ 47,000...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಸ್ತ ಬೆಳ್ತಂಗಡಿ ಸಂಯುಕ್ತ ಜಮಾಅತ್ ಖಾಝಿಯಾಗಿ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್: ಕನ್ನಡಿಕಟ್ಟೆ ಮಸ್ಜಿದ್ ನಲ್ಲಿ ಕಾರ್ಯಕ್ರಮ ಸಂಪನ್ನ

Suddi Udaya
ಬೆಳ್ತಂಗಡಿ : ಸಮಸ್ತ ಬೆಳ್ತಂಗಡಿ ತಾಲೂಕು ಸಂಯುಕ್ತ ಜಮಾಅತ್ ಅಧೀನದಲ್ಲಿ ಬೆಳ್ತಂಗಡಿ ತಾಲೂಕಿನ ಹಲವು ಮಹಲ್ಲಿನ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್‌ ಉಲಮಾದ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

Suddi Udaya
ಬೆಳ್ತಂಗಡಿ: ಅತ್ಯಂತ ನಾದುರಸ್ತಿಯಲ್ಲಿರುವ ಲಾಯಿಲ ಗ್ರಾಮದ ಪಡ್ಲಾಡಿ ಡಾ.ಬಿ.ಆರ್ ಅಂಬೇಡ್ಕರ್ ಭವನವನ್ನು ದುರಸ್ತಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಆ.5ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇತ್ತೀಚೆಗೆ ಲಾಯಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

Suddi Udaya
ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಕೋಡಿಬೆಟ್ಟು ನಿವಾಸಿ ಹೈದರ್ ಅವರ ಮನೆಗೆ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ: ನಡ್ತಿಕಲ್ಲು ನಿವಾಸಿ ದೇವಕಿ ನಿಧನ

Suddi Udaya
ಮೂಡುಕೋಡಿ ಗ್ರಾಮದ ನಡ್ತಿಕಲ್ಲು ದಿ. ಕೊರಗಪ್ಪ ಮೂಲ್ಯರವರ ಪತ್ನಿ ಶ್ರೀಮತಿ ದೇವಕಿ ಯವರು ನಿಧನರಾಗಿದ್ದಾರೆ. ಮೃತರು ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಸಹಿತ ನಾಲ್ವರು ಪುತ್ರರು , ಮೂವರು ಪುತ್ರಿಯರು ಹಾಗೂ...
error: Content is protected !!