ಚಿತ್ರ ವರದಿ

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ. ...

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಕೊಕ್ಕಡ: ಬೆಳ್ತಂಗಡಿ ತಾಲೂಕಿನಾದ್ಯಂತ ಮೇ 11 ರಂದು ಸಂಜೆ ಬೀಸಿದ ಗಾಳಿ ಮಳೆಗೆ ಅಲ್ಲಲ್ಲಿ ಕೊಕ್ಕಡ ಗ್ರಾಮದಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ...

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಹಿಂದೂ ಮುಖಂಡ,ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜರವರು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಅವರ ಪ್ರತಿಮೆಗೆ ನಮಸ್ಕರಿಸಿ, ...

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಮೇಲಂತಬೆಟ್ಟು:ಧಾರಕಾರವಾಗಿ ಸುರಿದ ಗಾಳಿ ಮಳೆಗೆ ಮೇಲಂತಬೆಟ್ಟು ಗ್ರಾಮದ ಸುಮಾರು ಹತ್ತು ಮನೆಗಳ ಮೇಲ್ಛಾವಣಿ ಕುಸಿತವಾದ ಘಟನೆ ನಡೆದಿದೆ.

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಸುರಿದ ಗಾಳಿ ಮಳೆಗೆ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾದ ಘಟನೆ ಇಂದು ನಡೆದಿದೆ. ಬೆಳ್ತಂಗಡಿಯ ಕಲ್ಕಣಿ ಎಂಬಲ್ಲಿ ತೆಂಗಿನ ಮರವೊಂದು ಗಾಳಿಗೆ ...

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

PWD ಕ್ವಾಟ್ರಸ್ ಬೆಳ್ತಂಗಡಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ...

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ...

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 10ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ತಾಲೂಕಿನ 241 ಬೂತುಗಳಲ್ಲಿ ನಡೆದ ಚುನಾವಣೆಯಲ್ಲಿ ಶೇ 81.49 ಮತದಾನವಾಗಿದೆ. ಕಳೆದ ...

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ವಿಳಂಬವಾಗಿ ಮುಗಿದು ಡಿ ಮಸ್ಟರಿಂಗ್ ಕೇಂದ್ರಕ್ಕೆ ಹೊರಟ ವಾಹವನ್ನು ಜನರು ತಡೆಗಟ್ಟಿದ ಘಟನೆ ಮೇ 10 ರಾತ್ರಿ ನಡೆದಿದ್ದು, ...

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ...

error: Content is protected !!