ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆ ಕಳೆದ 54 ವರ್ಷಗಳಲ್ಲಿ ತಾಲೂಕಿನಾದ್ಯಂತ ಸಮುದಾಯದ ಅಗತ್ಯಗಳಿಗೆ ಸ್ಪಂದಿಸುವ ಹಾಗೂ ಜನಪರ ಕೆಲಸ ಮಾಡುವ ಮೂಲಕ ಮಾದರಿ ಸಂಸ್ಥೆ ಯಾಗಿ ಬೆಳೆದಿದೆ. ಅಂತರಾಷ್ಟಿçÃಯ ಸೇವಾ ಸಂಸ್ಥೆಯಾದ ಬೆಳ್ತಂಗಡಿ ರೋಟರಿ...
