ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ
ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ವಿ ಭಟ್ ಎಂ. ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 624 ಅಂಕಗಳಿಸಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸಿದ್ದಾರೆ. ಇವರು...
