ಚಿತ್ರ ವರದಿ
ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ
ಕೊಕ್ಕಡ : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಆ.13 ರಂದು ಸೆಲ್ಕೋ ...
2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ
ಬೆಳ್ತಂಗಡಿ: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ...
ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ
ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ...
ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಆಸ್ಪತ್ರೆಯ ಮೂಲಭೂತ ಸೌಕರ್ಯ ಹಾಗೂ ಉನ್ನತ್ತೀಕರಣ ಅಭಿವೃದ್ಧಿ ಕಾಮಗಾರಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ರೂ.20 ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ...
ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ...
ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ (ಕಸಿ ಕಟ್ಟುವ ವಿಧಾನ/ನರ್ಸರಿ ಟೆಕ್ನಿಕ್ಸ್) ಎಂಬ ವಿಷಯದ ಬಗ್ಗೆ ...
ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ
ಕಳೆಂಜ : ಕಳೆಂಜ ವಿಶ್ವಹಿಂದೂ ಪರಿಷತ್, ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಆ.14ರಂದು ಕಾಯರ್ತ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ...
ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ
ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ...
ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ನಾರಾವಿ : ಭಾರತೀಯ ಜೈನ್ ಮಿಲನ್ ನಾರಾವಿ ಶಾಖೆಯ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು 2024-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ...
ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ
ನಡ ಗ್ರಾಮದ ಮಂಚದಪಲ್ಕೆ ಚಂದ್ಕೂರು ನಿವಾಸಿ ಎಂ.ಡಿ ಭಾಸ್ಕರ್ ಅವರ ಧರ್ಮಪತ್ನಿ ಸುಮಂಗಳ (67ವ) ಅಲ್ಪಕಾಲದ ಅಸೌಖ್ಯದಿಂದ ಆ.12ರಂದು ನಿಧನರಾದರು. ಮೃತರು ಇಬ್ಬರು ಪುತ್ರರಾದ ವಿನೋದ್ ಕುಮಾರ್, ...