ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ರವರ 135ನೇ ಜನ್ಮದಿನದ ಸಂಭ್ರಮಾಚರಣೆ
ಧರ್ಮಸ್ಥಳ: ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ರವರ ಅಂದಿನ ಜೀವನ ಇತಿಹಾಸವನ್ನು ಅರಿಯದೆ ಇಂದಿನ ಸಾಮಾಜಿಕ ವ್ಯವಸ್ಥೆಯನ್ನು ಅಳತೆ ಮಾಡುವುದು ಅಸಾಧ್ಯ. ಅವರು ಕೇವಲ ಒಂದು ಸಮುದಾಯಕ್ಕೆ ಒಂದು ಜನಾಂಗಕ್ಕೆ ಸೀಮಿತರಾದವರಲ್ಲ ಇಡೀ ಭಾರತದ ಪ್ರಜೆಗಳು...
