ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್
ಬೆಳ್ತಂಗಡಿ: ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಹಾಗೂ ಟ್ರೈಯೇಜ್ ಕೇರ್ ಮೇ 7 ರಂದು ಲೋಕಾರ್ಪಣೆಗೊಂಡಿತು. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಬಿಷಪ್ ವಂ. ಲಾರೆನ್ಸ್ ಮುಕ್ಕುಯಿ ತುರ್ತು ಚಿಕಿತ್ಸಾ...
