32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು. ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿ

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
ಶಿಲಾ೯ಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗಭ೯ವತಿಯಾಗಿದ್ದು,ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಶಿಲಾ೯ಲು ಗ್ರಾಮದ ಸನತ್ (28ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಟಿನಿ ಬ್ರಾಂಚ್ ಸಮಿತಿ ಹಾಗೂ ಅವರ ಕುಟುಂಬದ ದಾನಿಗಳ ಸಹಕಾರದೊಂದಿಗೆ ಲಾಯಿಲ ಗ್ರಾಮದ ಕುಂಟಿನಿಯಲ್ಲಿ ನಿರ್ಮಿಸಿದ ಮನೆಯನ್ನು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಹಾಗೂ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರಗಳ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya
ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಮೊಗ್ರು : ಪ್ರತಿ ಮಗುವಿನಲ್ಲಿ ಒಂದೊಂದು ಪ್ರತಿಭೆಗಳು ಇದೆ. ಅದನ್ನು ಸರಿಯಾದ ಗುರುತಿಸುವಿಕೆಯಿಂದ ಹೊರತುಬೇಕು ಹಾಗೂ ಮಕ್ಕಳಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು ಎಂದು ವಕೀಲರಾದ ಉದಯ ಬಿ.ಕೆ ಅಭಿಪ್ರಾಯಪಟ್ಟರು. ಮುಗೇರಡ್ಕ ಸರಕಾರಿ ಶಾಲಾ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya
ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ. ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜೇಸಿಂತ ಮೋನಿಸ್(65ವ)ರವರು ಮೇ. 5ರಂದು ನಿಧಾನರಾಗಿದ್ದು ಮೃತರ ಅಂತ್ಯ ಕ್ರಿಯೆಯು ಮೇ. 7ರಂದು ನಡೆಯಲಿದೆ. ನಾಳೆ 11ಗಂಟೆಗೆ ಮನೆಯಲ್ಲಿ ಪ್ರಾರ್ಥನಾ ವಿಧಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಾಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 5 ರಂದು ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya
ಬೆಳ್ತಂಗಡಿ : ವಾಣಿ ಕಾಲೇಜು ಹಳೆಕೋಟೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಮತ್ತು ವಾಣಿ ಕಾಲೇಜಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಟಾಪನಾ ದಿನಾಚರಣೆ ಜರಗಿತು. ರಸಾನುಭವ ಮತ್ತು ರಸಾಭಿವ್ಯಕ್ತಿಗೆ ಭಾಷೆ...
error: Content is protected !!