32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya
ಬೆಳ್ತಂಗಡಿ : ವಾಣಿ ಕಾಲೇಜು ಹಳೆಕೋಟೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಮತ್ತು ವಾಣಿ ಕಾಲೇಜಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಟಾಪನಾ ದಿನಾಚರಣೆ ಜರಗಿತು. ರಸಾನುಭವ ಮತ್ತು ರಸಾಭಿವ್ಯಕ್ತಿಗೆ ಭಾಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya
ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಂಗೇರಿ ನಿವಾಸಿ ಕೃಷಿಕ ಅಬ್ದುಲ್ ಹಮೀದ್ (55ವ) ರವರು ಮೇ 5ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರು ಅಂಗರ ಕರಿಯ ಜುಮ್ಮಾ ಮಸೀದಿಯ ಕೋಶಾಧಿಕಾರಿಯಾಗಿದ್ದು ಅಲ್ಲದೆ ಸ್ಥಳೀಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಮತ್ತು ಹಣವನ್ನು ಕಳ್ಳತನ ಮಾಡಿದ ಪ್ರಕರಣ ಸಂಬಂಧ ಪುಂಜಾಲಕಟ್ಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ:...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
ಗುರುವಾಯನಕೆರೆ:ನೀಟ್, ಜೆ ಇ ಇ , ಸಿ ಇ ಟಿ , ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ಸೇರಿದಂತೆ ವಿಜ್ಞಾನ ಶಿಸ್ತಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಮುಸ್ಲಿಂ ಸಮುದಾಯವನ್ನು ಅವಮಾಸಿರುವುದನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಮುಖಂಡರು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಇದರ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 05ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ (64ವ) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯರಾಗಿ , ಅಧ್ಯಕ್ಷರಾಗಿ, ಕಾಂಗ್ರೆಸ್ ಮಹಿಳಾ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya
ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಮ್ಮ ಪತ್ನಿಯೊಂದಿಗೆ ಮಣ್ಣಿನ ಹರಕೆಯ ಪ್ರಸಿದ್ಧ ಶ್ರೀ ಸದಾಶಿವ ರುದ್ರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಅನುವಂಶಿಕ ಆಡಳಿತ ಮೋಕ್ತೆಸರ ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya
ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು. ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ,...
error: Content is protected !!