32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya
ಸುಲ್ಕೇರಿಮೊಗ್ರು ಗ್ರಾಮದ ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ (80 ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 2 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಲಜ , ಮಕ್ಕಳಾದ ಸಂತೋಷ್, ಉಮೇಶ್ ಹಾಗೂ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya
ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಳ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ.2 ರಂದು ನಾಳದಲ್ಲಿ ನಡೆದಿದೆ....
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya
ಅಳದಂಗಡಿ : ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಹಾಜರಾದವರು 80 ವಿದ್ಯಾರ್ಥಿಗಳಲ್ಲಿ 79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ.98.75 ಫಲಿತಾಂಶ ಲಭಿಸಿದೆ. 14 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya
ಪುಂಜಾಲಕಟ್ಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಹಯೋಗದ ಪಾಲುದಾರಿಕೆಯನ್ನು ಔಪಚಾರಿಕಗೊಳಿಸಿವೆ.ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಧರ್ಮಸ್ಥಳ: ಪ್ರಸಕ್ತ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾದ್ಯಮ ಶಾಲೆ, ಧರ್ಮಸ್ಥಳದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.100 ಫಲಿತಾಂಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya
ಬೆಳಾಲು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 93.54 ಫಲಿತಾಂಶ ದಾಖಲಿಸಿದ್ದು, ಸಮೀಕ್ಷಾ 584(93.44) ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ 31 ವಿದ್ಯಾರ್ಥಿಗಳು ಹಾಜರಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya
ನಾಳ: ಇವತ್ತು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೇ 2 ರಂದು ನಾಳದಲ್ಲಿ ನಡೆದಿದೆ. ಕಿಲೋ ಮೀಟರ್ ಗಟ್ಟಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ ಲಭಿಸಿದೆ. 12 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಹತ್ಯೆ ಮಾಡುವಂತಹ ಮನಸ್ಥಿತಿ ಕೊನೆಯಾಗಲಿ, ಮತ್ತೆ ಎಂದೂ ಒಬ್ಬ ತಾಯಿ ತನ್ನ ಮಗನನ್ನು ಈ ರೀತಿ ಕಳೆದುಕೊಳ್ಳದಿರಲಿ, ಮತ್ತೆ ಎಂದೂ ಒಬ್ಬ ಸಹೋದರಿ ತನ್ನ ಸಹೋದರನನ್ನು ಈ ರೀತಿ ಕಳೆದುಕೊಳ್ಳದಿರಲಿ, ಇಂತಹ ರಾಕ್ಷಸಿ...
error: Content is protected !!