32.3 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ ಘಟನೆಯಾಗಿದೆ. ಇದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ. ಹತ್ಯೆ ಮಾಡಿದ ಕೊಲೆಗಡುಕರನ್ನು ಆದಷ್ಷು ಭೇಗ ಬಂಧಿಸಿ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಸರಕಾರಕ್ಕೆ ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ. 91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya
ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವರುಣ್ ಖಾಸಗಿ ಬಸ್ ಮೇಲೆ ಕಿಡಿಗೇಡಿಗಳುಕಲ್ಲೇಸದ ಘಟನೆ ಮೇ. 2ರಂದು ಬೆಳಿಗ್ಗೆ ಗುರುವಾಯನಕೆರೆ ಜೈನ್ ಪೇಟೆ ಬಳಿ ನಡೆದಿದೆ.ಕಲ್ಲು ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya
ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya
ಮುಂಡಾಜೆ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯಕ್ಕೆ ನೇರ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರ ಕಾರಣ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ತುಳುನಾಡಿನ ಈ ಪವಿತ್ರ ಭೂಮಿಯಲ್ಲಿ ಅಧರ್ಮಿಗಳ ಈ ರೀತಿಯ ಅಟ್ಟಹಾಸವನ್ನು ಅವರವರು ನಂಬುವ ದೇವರು ಕೂಡ ಕ್ಷಮಿಸಲ್ಲ, ಅಂತಹ ಅಧರ್ಮಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ. ಈ ರೀತಿಯ ದುಷ್ಟರನ್ನು ದೇವರು ಶಿಕ್ಷಿಸದೇ ಬಿಡಲ್ಲ. ತುಳುನಾಡಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸ ಕೃತ್ಯಕ್ಕೆ ನನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya
ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ...
error: Content is protected !!