31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya
ಪುತ್ತೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
ಗುರುವಾಯನಕೆರೆ: ಕಳೆದ ವರ್ಷಗಳಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು AIIMS ಗೆ ಕಳುಹಿಸಿದ ಸವಿನೆನಪಿಗಾಗಿ, ಓದುವ ಹಂಬಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವ ಸಮಾಜಮುಖಿ ಹೆಜ್ಜೆಯನ್ನಿಟ್ಟಿದೆ. ಗುಣಮಟ್ಟದ ಶಿಕ್ಷಣಕ್ಕೆ ಹಂಬಲಿಸುವ ಯುವಪೀಳಿಗೆಗೆ ಹಣವೊಂದು ಅಡಚಣೆ ಆಗಬಾರದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಯುವ ಬಂಟರ ಹಾಗೂ ಮಹಿಳಾ ಬಂಟರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡೋತ್ಸವವು ಎ.27 ರಂದು ಗುರುವಾಯನಕೆರೆಯ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಜರುಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya
ಬೆಳ್ತಂಗಡಿ: ಕಾಡ್ಗಿಚ್ಚು ಹಿನ್ನೆಲೆಯಲ್ಲಿ ಚಾರಣಿಗರ ಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಬಂಧಿಸಲಾಗಿದ್ದ ಕುದುರೆಮುಖ ವನ್ಯಜೀವಿ ವಿಭಾಗದ ವಿವಿಧ ಚಾರಣ ಪಥಗಳಾದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವತ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್ಸ್‌ಗಳನ್ನು ಪ್ರಸ್ತುತ ಎಲ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya
ಸುಲ್ಕೇರಿ: ಸುಲ್ಕೇರಿ ನರ್ಸರಿ ಬಳಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ ಹೊಡೆದು ಟಾಟಾ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಎ.24 ರಂದು ರಾತ್ರಿ ನಡೆದಿದೆ. ಎ.24 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
ಮಲವಂತಿಗೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಸಾರ್ವಜನಿಕರು, ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದುದಿಡುಪೆ ಪಂಚಾಯತ್ ಮುಂಭಾಗದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya
ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
ಹತ್ಯಡ್ಕ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ರವರು ಸಮವಸ್ತ್ರವನ್ನು ಎ.25ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
ಕೊಯ್ಯೂರು : ಜ.25 ರಂದು ಜರುಗಿದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಹಕಾರ ಭಾರತಿ 7 ಸ್ಥಾನವನ್ನು ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರು 5 ಸ್ಥಾನಗಳನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ. ಎ. 24 ರಂದು ರಾತ್ರಿ 10ಕ್ಕೆ...
error: Content is protected !!