ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ
ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಎ.25 ರಂದು ನಡೆಯಿತು. ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಅರಿಗ,...
