31.8 C
ಪುತ್ತೂರು, ಬೆಳ್ತಂಗಡಿ
October 3, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya
ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ. ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಲಿದೆ.ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿರುವರು. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏ.20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ. ಮೈದಾನದ ಸ್ವಚ್ಛತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ನ.ಪಂ. ಮಾಜಿ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆಯ ವಿರುದ್ಧ ತಾಲೂಕಿನಲ್ಲಿ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ, ಸೈಯ್ಯದ್ ಜಿಫ್ರಿ ತಂಙಳ್ ದಾರುಸ್ಸಲಾಮ್ ಬೆಳ್ತಂಗಡಿ ಹಾಗೂ ಪ್ರಮುಖ ಸಾದಾತುಗಳ ನೇತೃತ್ವದಲ್ಲಿ ಹೋರಾಟ ಮಾಡಲು ಬೃಹತ್ ಪ್ರತಿಭಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ. ಏ.23ರಂದು ಸೀಯಾಳಾಭಿಷೇಕ,...
error: Content is protected !!