ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆವರಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಬಹು...
