ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ
ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. ....
